ರಾಜ್ಯಚುನಾವಣೆಯಲ್ಲಿ ಸೋತಿದ್ದಾನೆ ಹೊರತು ಮನುಷ್ಯನಾಗಿ ಅಲ್ಲ: ನಿಖಿಲ್ ಹ್ಯಾಟ್ರಿಕ್ ಸೋಲಿನ ಬೆನ್ನಲ್ಲೇ ಅನಿತಾ ಕುಮಾರಸ್ವಾಮಿ ಪೋಸ್ಟ್
ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ. ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದಿದ್ದಾರೆ. ಈ ಮೂಲಕ ನಿಖಿಲ್ ಸೋಲು ಹೀಯಾಳಿಸುವವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.