ರಾಜಕೀಯನಮ್ಮ ನಡುವೆ ರಕ್ತ ಸಂಬಂಧಕ್ಕಿಂತ ಮಿಗಿಲಾದ ಬಾಂಧವ್ಯವಿದೆ, JDS ಖಾಲಿ ಮಾಡುತ್ತೇನೆ ಎಂಬುದು ಗೆಲುವಿನಲ್ಲಿ ವ್ಯಕ್ತವಾದ ವಿಕೃತಿ: ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಸೋಲಿನ ಬೆನ್ನಲ್ಲೇ ಜೆಡಿಎಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ನಿಖಿಲ್ ಕುಮಾರಸ್ವಾಮಿಯವರು ಪತ್ರವೊಂದನ್ನು ಬರೆದಿದ್ದಾರೆ.