ರಾಜಕೀಯಚನ್ನಪಟ್ಟಣದಲ್ಲಿ ಜೆಡಿಎಸ್ ಗೆ ಭಾರಿ ಹೊಡೆತ: ಎಚ್ ಡಿಕೆ ಆಪ್ತ, ಮಾಜಿ ಶಾಸಕ ಎಂ.ಸಿ ಅಶ್ವಥ್ ಕಾಂಗ್ರೆಸ್ ಸೇರ್ಪಡೆ!
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ನಲ್ಲಿ ಭುಗಿಲೆದ್ದಿರುವ ಅಸಮಧಾನ, ಅತೃಪ್ತಿ ಶಮನವಾಗುತ್ತಿಲ್ಲ. ಅದರಲ್ಲೂ ಕುಮಾರಸ್ವಾಮಿಯವರ ಸ್ವಕ್ಷೇತ್ರ ಚನ್ನಪಟ್ಟಣದ ಜೆಡಿಎಸ್ ಮುಖಂಡರು ಮುನಿಸಿಕೊಂಡಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.