ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ

ಚನ್ನಪಟ್ಟಣದಲ್ಲಿ ಜೆಡಿಎಸ್ನವರು ಯಾರಿಗೆ ಬೇಕೋ ಅವರಿಗೆ ಟಿಕೆಟ್ ನೀಡುತ್ತಾರೆ: ಬಿ ಎಸ್ ಯಡಿಯೂರಪ್ಪ
ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ನವ್ರು ಅನೌನ್ಸ್ ಮಾಡಿಕೊಳ್ಳಬಹುದು ಎಂದು ಅಮಿತ್ ಶಾ ಹೇಳಿದ್ದಾರೆ.

ಶನಿವಾರ ರಾಜ್ಯಪಾಲರ ಭೇಟಿಗೆ ಸಮಯ ನಿಗದಿ; ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೇ ಮತ: ಡಿ.ಕೆ ಶಿವಕುಮಾರ್
ಬಿ ಫಾರಂ ಬರೆವುದು, ಅದಕ್ಕೆ ಸಹಿ ಹಾಕುವುದು ನಾನು. ನಿಮ್ಮನ್ನು (ಮಾಧ್ಯಮದವರನ್ನು) ನಿಲ್ಲಿಸಿದರೂ ನನಗೆ ಓಟು ಬರುತ್ತದೆ ಎಂದು ಹೇಳಿದರು.

