ಚನ್ನಪಟ್ಟಣ ಕ್ಷೇತ್ರವಂತೂ ಭಾರೀ ಕುತೂಹಲ ಮೂಡಿಸಿದೆ. ಈ ಉಪ ಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಪ್ರತಿಷ್ಠೆ ಅಡಗಿದೆ.