ರಾಜ್ಯಶಿವಮೊಗ್ಗ: ವಂದೇ ಮಾತರಂ ಎರಡೇ ಚರಣ ಹಾಡೋದು ಸರೀನಾ?; ಸಿಎಂ ಮುಂದೆಯೇ BJP ಶಾಸಕ ಚನ್ನಬಸಪ್ಪ ಆಕ್ಷೇಪ; Video
ವೇದಿಕೆಯಿಂದ ಚನ್ನಬಸಪ್ಪ ಅವರು ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಶಾಸಕರ ವಿರುದ್ಧವೂ ಘೋಷಣೆಗಳನ್ನು ಕೂಗಿದರು.