ರಾಜ್ಯಕಿತ್ತೂರು ಉತ್ಸವ: ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಕಿತ್ತೂರು ಉತ್ಸವ 2023ರ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಿತ್ತೂರು ಉತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿದರು.