ರಾಜ್ಯ1,600 ಕೋಟಿ ರೂ. ವೆಚ್ಚದ ಚನ್ನರಾಯಪಟ್ಟಣ- ಮಾಕುಟ್ಟ ಹೆದ್ದಾರಿ ಯೋಜನೆಗೆ ಗಡ್ಕರಿ ಒಪ್ಪಿಗೆ: ಸಂಸದ ಪ್ರತಾಪ್ ಸಿಂಹ
ಚನ್ನರಾಯಪಟ್ಟಣ, ಅರಕಲಗೂಡು, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ಮೂಲಕ ಮಾಕುಟ್ಟ ಬಳಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ 183 ಕಿ.ಮೀ. ಉದ್ದದ 1600 ಕೋಟಿ ವೆಚ್ಚದ ಹೆದ್ದಾರಿ ನಿರ್ಮಾಣ ಯೋಜನೆಗೆ ಅಂತಿಮ ಒಪ್ಪಿಗೆ