ರಾಜ್ಯRCB ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ಕಾಲ್ತುಳಿತ: ದಿಕ್ಕು ತೋಚದ ಸ್ಥಿತಿಯಲ್ಲಿ ಮೃತರ ಕುಟುಂಬಸ್ಥರು, ಆಸ್ಪತ್ರೆಗಳ ಬಳಿ ಆಕ್ರಂದನ!
ಇನ್ನು ಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ, ಸಿವಿಲ್ ಇಂಜಿನಿಯರ್ 32 ವರ್ಷದ ಪೂರ್ಣ ಚಂದ್ರ ಎಂಬುವವರು ಕಾಲ್ತುಳಿತದಲ್ಲಿ ಕೊನೆಯುಸಿರೆಳೆದಿದ್ದಾರೆ.