ಚಪ್ಪಲಿ ಎಸೆತ ಪ್ರಕರಣ

ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣ: ನಾಲ್ವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆಯಾಜ್ಞೆ
ಶಾಸಕರಿಗೆ ಅಪಮಾನವಾಗಿದ್ದರೆ ಮಾನನಷ್ಟ ಕೇಸ್ ದಾಖಲಿಸಬಹುದಿತ್ತು. 800 ಜನರಲ್ಲಿ ಈ ನಾಲ್ವರ ವಿರುದ್ಧ ಕೇಸ್ ದಾಖಲಿಸಿದ್ದೇಕೆ? ಎಂದು ಚಿಕ್ಕಬಳ್ಳಾಪುರ ಪೊಲೀಸರಿಗೆ ನ್ಯಾ.ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ ಪ್ರಶ್ನೆ ಮಾಡಿದೆ.

ಚಪ್ಪಲಿ ಎಸೆತ ಪ್ರಕರಣ: ನನ್ನ ಕುಟುಂಬವನ್ನು ಕೀಳಾಗಿ ನಿಂದಿಸಿದರು; ಸಿದ್ದರಾಮಯ್ಯ ಮುಂದೆ ಪ್ರದೀಪ್ ಈಶ್ವರ್ ಕಣ್ಣೀರು!
ಚಪ್ಪಲಿ ಎಸೆತ ಪ್ರಕರಣ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

