ದೇಶದಲಿತ ಯುವಕನಿಗೆ ಚಪ್ಪಲಿಯಿಂದ ಥಳಿತ; ಇಬ್ಬರ ವಿರುದ್ಧ ಪ್ರಕರಣ ದಾಖಲು: ಓರ್ವನ ಬಂಧನ
ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ದಲಿತ ಯುವಕನೊಬ್ಬನಿಗೆ ಚಪ್ಪಲಿಯಿಂದ ಥಳಿಸಿರುವ ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆದ ನಂತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.