ಭಾರತ, ಆಫ್ಘಾನಿಸ್ತಾನ ಮತ್ತು ಇರಾನ್ ದೇಶಗಳ ನಡುವೆ ಮಾಡಿಕೊಂಡಿರುವ ತ್ರಿಪಕ್ಷೀಯ ಒಪ್ಪಂದ ಪಾಕಿಸ್ತಾನದ ರಕ್ಷಣಾ ತಜ್ಞರಿಗೆ ತೀವ್ರ ತಲೆನೋವು ತಂದೊಡ್ಡಿದ್ದು, ಭಾರತದ ನಿಲುವು ಪಾಕಿಸ್ತಾನದ ಭದ್ರತೆಗೆ ಸವಾಲಾಗುವ ಸಾಧ್ಯತೆ ಇದೆ..