ದೇಶಲವರ್ ಜೊತೆ ಸೇರಿ ಗಂಡನ ಕೊಲೆ; ಮೃತದೇಹವನ್ನು ಗ್ರೈಂಡರ್'ನಲ್ಲಿ ರುಬ್ಬಿ, ಚರಂಡಿಗೆ ಎಸದ ಪತ್ನಿ!
ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಆರೋಪಿಗಳನ್ನು ರೂಬಿ ಮತ್ತು ಗೌರವ್ ಎಂದು ಗುರುತಿಸಲಾಗಿದ್ದು, ಅವರನ್ನು ಡಿಸೆಂಬರ್ 20 ರಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ