ಚರಿತ್ ಬಾಳಪ್ಪ

BBK Season 12: ಧ್ರುವಂತ್ಗೆ ಕಿಚ್ಚನ ಸೀಸನ್ ಚಪ್ಪಾಳೆ: ಸುದೀಪ್ ವಿರುದ್ಧ ಆಕ್ರೋಶ, ಇದು ವಾರದ ಚಪ್ಪಾಳೆ ಎಂದ ಕಲರ್ಸ್ ಕನ್ನಡ!
ಸಾಮಾನ್ಯವಾಗಿ ಪ್ರತಿ ವಾರ ಚೆನ್ನಾಗಿ ಆಡುವ ಮತ್ತು ಕಿಚ್ಚನ ಮನಸ್ಸು ಗೆಲ್ಲುವ ಸ್ಪರ್ಧಿಗೆ ಕಿಚ್ಚನ ಚಪ್ಪಾಳೆ ಸಿಗುತ್ತದೆ. ಈ ವೇಳೆ ಚಪ್ಪಾಳೆ ತಟ್ಟುವ ಸುದೀಪ್, ಸ್ಪರ್ಧಿಗಳ ಆಟವನ್ನು ಹೊಗಳುತ್ತಾರೆ.

ಲೈಂಗಿಕ ಕಿರುಕುಳ ಆರೋಪ: ಕಿರುತೆರೆ ನಟ ಚರಿತ್ ಬಾಳಪ್ಪ ಬಂಧನ
ಕನ್ನಡದಲ್ಲಿ ‘ಮುದ್ದುಲಕ್ಷ್ಮಿ’ ಸೇರಿದಂತೆ ಕೆಲವು ಸೀರಿಯಲ್ನಲ್ಲಿ, ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಚರಿತ್ ಬಾಳಪ್ಪ ಮೇಲಿದೆ.

