ದೇಶದ ವಿವಿಧ ಭಾಗಗಳಲ್ಲಿ ಚರ್ಚುಗಳ ಮೇಲಿನ ದಾಳಿ, ಹಿಂಸಾಚಾರ ಮತ್ತು ಕ್ರೈಸ್ತರ ಬಂಧನ ಖಂಡಿಸಿ ಕ್ರಿಶ್ಚಿಯನ್ ಸಮುದಾಯದ ಸದಸ್ಯರು ಭಾನುವಾರ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದರು.