ಚರ್ಚ್ ಧ್ವಂಸ

ಛತ್ತೀಸ್‌ಗಢದಲ್ಲಿ ಗುಂಪು ಘರ್ಷಣೆ: ಮತಾಂತರ ವಿರೋಧಿಸಿ ಚರ್ಚ್‌ಗಳಿಗೆ ಹಾನಿ, ಕಲ್ಲು ತೂರಾಟದಲ್ಲಿ ಎಸ್‌ಪಿಗೆ ಗಾಯ
ದೇಶ

ಛತ್ತೀಸ್‌ಗಢದಲ್ಲಿ ಗುಂಪು ಘರ್ಷಣೆ: ಮತಾಂತರ ವಿರೋಧಿಸಿ ಚರ್ಚ್‌ಗಳಿಗೆ ಹಾನಿ, ಕಲ್ಲು ತೂರಾಟದಲ್ಲಿ ಎಸ್‌ಪಿಗೆ ಗಾಯ

ರಾಯ್‌ಪುರದಿಂದ ದಕ್ಷಿಣಕ್ಕೆ 350 ಕಿಮೀ ದೂರದಲ್ಲಿರುವ ಮಾವೋವಾದಿ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ಸೋಮವಾರ ನಡೆದ ಕಲ್ಲು ತೂರಾಟದಲ್ಲಿ ಪ್ರಮುಖ ಕ್ಯಾಥೋಲಿಕ್ ಚರ್ಚ್ ಅನ್ನು ಧ್ವಂಸಗೊಳಿಸಲಾಯಿತು ಮತ್ತು ಪ್ರತಿಭಟನಾಕಾರರ ಗುಂಪನ್ನು ತಡೆಯಲು ಯತ್ನಿಸಿದ ಪೊಲೀಸ್ ವರಿಷ್ಠಾಧಿಕಾರಿ ಸದಾನಂದ್ ಕುಮಾರ್ ಅವರ ತಲೆಗೆ ಗಾಯವಾಗಿದೆ.

ಪಂಜಾಬ್‌: ಚರ್ಚ್ ಧ್ವಂಸಗೊಳಿಸಿ, ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ದೇಶ

ಪಂಜಾಬ್‌: ಚರ್ಚ್ ಧ್ವಂಸಗೊಳಿಸಿ, ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ನಾಲ್ವರು ಮುಸುಕುಧಾರಿಗಳ ಗುಂಪೊಂದು ಮಂಗಳವಾರ ರಾತ್ರಿ ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಗ್ರಾಮವೊಂದರಲ್ಲಿ ಚರ್ಚ್‌ಗೆ ನುಗ್ಗಿ ಪಿಯೆಟಾ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೆ ಚರ್ಚ್‌ನಲ್ಲಿದ್ದ ಕಾರಿಗೆ ಬೆಂಕಿ ಹಚ್ಚಿದ್ದಾರೆ.

ಹಿಸಾರ್ ಚರ್ಚ್ ಧ್ವಂಸ: ಪ್ರಮುಖ ಆರೋಪಿ ಬಂಧನ
ದೇಶ

ಹಿಸಾರ್ ಚರ್ಚ್ ಧ್ವಂಸ: ಪ್ರಮುಖ ಆರೋಪಿ ಬಂಧನ

ಹಿಸಾರ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಚರ್ಚ್ ಅನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಪ್ರಮುಖ ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ.