ರಾಜ್ಯಚಿಕ್ಕಮಗಳೂರು: ಕ್ರಿಶ್ಚಿಯನ್ನರೇ ಇಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣಕ್ಕೆ ಹಿಂದೂಪರ ಸಂಘಟನೆ, ಗ್ರಾಮಸ್ಥರ ವಿರೋಧ
ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಚರ್ಚ್ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಒಂದೂ ಕ್ರಿಶ್ಚಿಯನ್ ಕುಟುಂಬವಿಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣ ಮಾಡುತ್ತಿರುವುದಕ್ಕೆ ಹಿಂದೂಪರ ಸಂಘಟನೆಗಳು, ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.