ಚರ್ಚ್ ಸ್ಟ್ರೀಟ್

ಚರ್ಚ್ ಸ್ಟ್ರೀಟ್ ನಲ್ಲಿ ವೀಡಿಯೋ ಶೂಟ್: 'German Influencer' ಯೂನೆಸ್ ಜರೋ ವಶಕ್ಕೆ
ಇನ್‌ಸ್ಟಾಗ್ರಾಮ್‌ನಲ್ಲಿ 11.2 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ಯೂನೆಸ್ ಜರೋ ಯಾವುದೇ ಅನುಮತಿ ಪಡೆಯದೆ ಬೀದಿ ಪ್ರದರ್ಶನ ನೀಡಿದ್ದಕ್ಕಾಗಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಮಹಿಳೆಯರ ಫೋಕಸ್ ಮಾಡಿ ರಹಸ್ಯ Video ಚಿತ್ರೀಕರಣ; ಯುವತಿ ಆಕ್ಷೇಪ, ದೂರ್ತನ ಹೆಡೆಮುರಿಕಟ್ಟಿದ Bengaluru police!
ಚರ್ಚ್ ಸ್ಟ್ರೀಟ್, ಕೋರಮಂಗಲ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಇತರ ಜನಪ್ರಿಯ ಸ್ಥಳಗಳಲ್ಲಿ ಮಹಿಳೆಯರ ಅನುಮತಿಯಿಲ್ಲದೇ ಅವರ ದೇಹವನ್ನು ರಹಸ್ಯವಾಗಿ ವಿಡಿಯೋ ಚಿತ್ರೀಕರಿಸಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

Video: ಚರ್ಚ್ ಸ್ಟ್ರೀಟ್ ನಲ್ಲಿ ಹೈಡ್ರಾಮಾ, Ed Sheeran ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರ ತಡೆ!
ಗ್ರ್ಯಾಮಿ ಪ್ರಶಸ್ತಿ ವಿಜೇತ ಗಾಯಕ ಹಾಗೂ ಗೀತರಚನೆಕಾರ ಎಡ್ ಶೀರನ್ ಅವರ ಸ್ಟ್ರೀಟ್ ಮ್ಯೂಸಿಕ್ ಕಾರ್ಯಕ್ರಮಕ್ಕೆ ಬೆಂಗಳೂರು ಪೊಲೀಸರು ಅಡ್ಡಿ ಪಡಿಸಿದ್ದು, ಎಲ್ಲ ಸಿಬ್ಬಂದಿಗಳನ್ನು ವಾಪಸ್ ಕಳುಹಿಸಿದ್ದಾರೆ.

ಬೆಂಗಳೂರು: ಚರ್ಚ್ ಸ್ಟ್ರೀಟ್ ರಸ್ತೆಯ ಪಾದಚಾರಿ ಮಾರ್ಗ ಒತ್ತುವರಿ ತೆರವು
ಪಾದಚಾರಿ ಮಾರ್ಗ ಒತ್ತುವರಿ ಮಾಡದಂತೆ ಈಗಾಗಲೇ ಅಂಗಡಿ, ಮಳಿಗೆಗಳ ಮಾಲೀಕರಿಗೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದರು.

ಬೆಂಗಳೂರು: ಚರ್ಚ್ ಸ್ಟ್ರೀಟ್ ಯೋಜನೆ ನಗರದ ಇನ್ನೂ ಮೂರು ರಸ್ತೆಗಳಿಗೆ ವಿಸ್ತರಣೆ
ಮಲ್ಲೇಶ್ವರಂ 8ನೇ ಕ್ರಾಸ್, ಜಯನಗರ 10ನೇ ಮುಖ್ಯರಸ್ತೆ ಮತ್ತು ಗಾಂಧಿ ಬಜಾರ್ ರಸ್ತೆಗಳನ್ನು ಚರ್ಚ್ ಸ್ಟ್ರೀಟ್ ಮಾದರಿಯಲ್ಲಿ ಉನ್ನತ ದರ್ಜೆಗೆ ಏರಿಸಲಾಗುವುದು.

ಬೆಂಗಳೂರು: 5 ತಿಂಗಳು ಚರ್ಚ್ ಸ್ಟ್ರೀಟ್ ನಲ್ಲಿ ವಾರಾಂತ್ಯಗಳಲ್ಲಿ ವಾಹನ ಸಂಚಾರ ನಿರ್ಬಂಧ
ನಗರದ ಅತ್ಯಂತ ಜನಜಂಗುಳಿಯ ಪ್ರತಿಷ್ಠಿತ ರಸ್ತೆಯಾದ ಚರ್ಚ್ ಸ್ಟ್ರೀಟ್ ನಲ್ಲಿ ವಾರಾಂತ್ಯಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ನಗರ ಭೂ ಸಾರಿಗೆ ನಿರ್ದೇಶನಾಲಯ(ಡಿಯುಎಲ್ ಟಿ) ಆದೇಶ ಹೊರಡಿಸಿದೆ.

ಬೆಂಗಳೂರು: ಚರ್ಚ್ ಸ್ಟ್ರೀಟ್ ‘ಕ್ಲೀನ್ ಏರ್ ಸ್ಟ್ರೀಟ್’ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ
ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ದೇಶದ ಮೊದಲ ಸ್ವಚ್ಛ ವಾಯು ಬೀದಿ(ಕ್ಲೀನ್ ಏರ್ ಸ್ಟ್ರೀಟ್) ಮಾಡುವ ಸಿದ್ಧತೆ ನಡೆಯುತ್ತಿದೆ.

ಬೆಂಗಳೂರು: ವಾರಾಂತ್ಯಗಳಲ್ಲಿ ಚರ್ಚ್ ಸ್ಟ್ರೀಟ್ ವಾಹನ ಮುಕ್ತವಾಗಿಸಲು ಚಿಂತನೆ
ನಗರದ ಬ್ರಿಗೇಡ್ ರಸ್ತೆ ಮತ್ತು ರೆಸಿಡೆನ್ಸಿ ರಸ್ತೆಗಳ ಜಂಕ್ಷನ್ ನಲ್ಲಿ ನ್ಯೂಯಾರ್ಕ್ ಟೈಮ್ಸ್ ಸ್ಕ್ವೈರ್ ....
ಬೆಂಗಳೂರು ಬಾಂಬ್ ಸ್ಫೋಟ ಸುಳಿವು ಇನ್ನೂ ಇಲ್ಲ; ಶಂಕಿತನನ್ನು ಗುರುತಿಸಿದವರಿಗೆ 5 ಲಕ್ಷ ಇನಾಮು
ಡಿಸೆಂಬರ್ ೨೮, ೨೦೧೪ ರಲ್ಲಿ ನಡೆದ ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟದ ಸುಳಿವು ಪತ್ತೆ ಹಚ್ಚುವಲ್ಲಿ ಪೊಲೀಸರು ಇನ್ನೂ ಯಶಸ್ವಿಯಾಗಿಲ್ಲ.

