ಚರ್ಚ್ ಸ್ಟ್ರೀಟ್ ಸ್ಫೋಟ

ಉಗ್ರ ಜಾವೇದ್ ರಫೀಕ್ ಮನೆಯಲ್ಲೇ ತನಿಖೆ ನಡೆಸಿದ ಅಧಿಕಾರಿಗಳು
ಜ.23 ರಂದು ಪರಪ್ಪನ ಅಗ್ರಹಾರದ ವಿನಾಯಕ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ಬಂಧನಕ್ಕೊಳಗಾದ ಜಾವೇದ್ ರಫೀಕ್ ನನ್ನು ವಿಶೇಷ ಭದ್ರತೆಯಲ್ಲಿ ಕರೆತಂದು...

ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣ ಎನ್ಐಎಗೆ
ಚರ್ಚ್ಸ್ಟ್ರೀಟ್ನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದತನಿಖೆಯನ್ನು ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ರಾಷ್ಟ್ರೀಯ ತನಿಖಾ ದಳ ವಹಿಸಿಕೊಂಡಿದೆ. 2014, ಡಿ.28ರಂದು ಚರ್ಚ್ಸ್ಟ್ರೀಟ್ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಒಬ್ಬ ಮಹಿಳೆ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದರು...

