ರಾಜಕೀಯವಿಧಾನಸಭೆ ಚುನಾವಣೆ: ಮಸೀದಿಗಳು ಆಯ್ತು, ಇದೀಗ ಮತದಾರರನ್ನು ಓಲೈಸಲು ಚರ್ಚ್ಗಳತ್ತ ಮುಖ ಮಾಡಿದ ಅಭ್ಯರ್ಥಿಗಳು
ವಿಧಾನಸಭೆ ಚುನಾವಣೆಗೆ ಇನ್ನೇನು ದಿನಗಣನೆ ಆರಂಭವಾಗಿದ್ದು, ಅಭ್ಯರ್ಥಿಗಳು ಮತದಾರರ ಓಲೈಕೆಗೆ ವಿವಿಧ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಶುಕ್ರವಾರ ಮಸೀದಿಗಳಿಗೆ ಭೇಟಿ ನೀಡಿದ್ದ ನಂತರ, ಮತದಾರರನ್ನು ಸೆಳೆಯಲು ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳ ಚರ್ಚ್ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ.