ರಾಜ್ಯBengaluru: 'ಪರೀಕ್ಷೆ ನೆಪದಲ್ಲಿ ಮುತ್ತಿಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಡಾಕ್ಟರ್'; ಯುವತಿ ದೂರು, ಬಂಧನ
ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು, ಅಕ್ಟೋಬರ್ 20ರಂದು 56 ವರ್ಷದ ಚರ್ಮ ರೋಗ ತಜ್ಞ ಡಾ. ಪ್ರವೀಣ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.