ಸಿನಿಮಾ ಸುದ್ದಿಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಚಲನಚಿತ್ರ ವಾಣಿಜ್ಯ ಮಂಡಳಿ ತಪ್ಪೇನಿದೆ?
ಮಿತಿಮೀರಿ ಬೆಳೆದ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಲಾಗುತ್ತದೆ. ಇಡೀ ರಾಜ್ಯಕ್ಕೆ ಇದ್ದ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಉತ್ತರ ಕರ್ನಾಟಕ ಭಾಗಕ್ಕೆವಿಂಗಡಣೆ ಮಾಡಿದರೆ ತಪ್ಪೇನಿದೆ ಎಂದು ಚಲನಚಿತ್ರ ನಿರ್ದೇಶಕ ಸುರೇಶ ಹೆಬ್ಳೀಕರ್ ಪ್ರಶ್ನಿಸಿದ್ದಾರೆ...