ರಾಜ್ಯVideo: ಚಲಿಸುತ್ತಿದ್ದ ಕಾರಿನ ಮೇಲೆ ನಿಂತು ಸ್ಟಂಟ್: ಪೊಲೀಸರ ಪ್ರವೇಶ.. ಮುಂದೇನಾಯ್ತು?
ಚಲಿಸುತ್ತಿದ್ದ ಸೆಡಾನ್ ಕಾರಿನ ಹಿಂಭಾಗದ ಕ್ರ್ಯಾಶ್ ಗಾರ್ಡ್ ಮೇಲೆ ನಿಂತು ಇಬ್ಬರು ವ್ಯಕ್ತಿಗಳು ಸಾಹಸ ಪ್ರದರ್ಶನ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಟ್ಯಾಕ್ಸಿ ಚಾಲರನ ವಿರುದ್ಧ ಪ್ರಕರಣ ದಾಖಲಾಗಿದೆ.