ದೇಶMumbai: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಬಾಲಿವುಡ್ ನಟಿ ಕರಿಷ್ಮಾ ಶರ್ಮಾ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ
ಸೀರೆ ಧರಿಸಿ ರೈಲಿನಲ್ಲಿ ಪ್ರಯಾಣಿಸಲು ನಿರ್ಧರಿಸಿದ ಶರ್ಮಾ, ಹೆಚ್ಚಿನ ವೇಗದ ರೈಲು ಹತ್ತಲು ಪ್ರಯತ್ನಿಸಿದ್ದಾರೆ. ಆದರೆ, ಆ ರೈಲಿನಲ್ಲಿ ಅವರ ಸ್ನೇಹಿತರು ಇರದಿದ್ದಾಗ ಭಯಗೊಂಡು ಚಲಿಸುತ್ತಿದ್ದ ರೈಲಿನಿಂದ ಜಿಗಿದಿದ್ದಾರೆ.