ದೇಶಮೊಬೈಲ್ ಕಸಿದುಕೊಂಡವನನ್ನು ಹಿಡಿಯಲು ಚಲಿಸುವ ರೈಲಿನಿಂದ ಕೆಳಗೆ ಹಾರಿದ ಮಹಿಳೆ!
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ರೈಲು ಕಂಪಾರ್ಟ್ಮೆಂಟ್ನಲ್ಲಿ ತನ್ನ ಮೊಬೈಲ್ ಫೋನ್ ಕದ್ದ ಕಳ್ಳನನ್ನು ಹಿಡಿಯಲು ಚಲಿಸುವ ರೈಲಿನಿಂದ ಮಹಿಳೆಯೊಬ್ಬರು ಜಿಗಿದ್ದಿದ್ದು, ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.