ದೇಶಚಲಿಸುವ ವ್ಯಾನ್ನಲ್ಲಿ 6 ಮಂದಿಯಿಂದ ಸಾಮೂಹಿಕ ಅತ್ಯಾಚಾರ: ಯುವತಿಯನ್ನು ಹೆದ್ದಾರಿಯಲ್ಲಿ ಬಿಟ್ಟು ಹೋದ ದುರುಳರು!
ಈ ಘಟನೆ ಶುಕ್ರವಾರ ಸಂಜೆ 6 ರಿಂದ 7 ಗಂಟೆಯ ನಡುವೆ ಉಡಾಲ-ಬಲಸೋರ್ ರಸ್ತೆಯಲ್ಲಿ ನಡೆದಿದೆ. ಸರತ್ ಪ್ರದೇಶದ ಆರೋಪಿಗಳೆಲ್ಲರೂ ಚಲಿಸುವ ವ್ಯಾನ್ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ.