ಚಲುವರಾಯ ಸ್ವಾಮಿ

ಕಾವೇರಿ ನೀರು ವಿವಾದ: ಸರ್ಕಾರಕ್ಕೆ ಎಲ್ಲವೂ ಗೊತ್ತಿದೆ, ನಾವು ರೈತರ ವಿರುದ್ಧವಲ್ಲ- ಸಚಿವ ಚಲುವರಾಯಸ್ವಾಮಿ
ಮಂಡ್ಯ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರು ಪ್ರತಿಭಟನೆ ನಡೆಸುತ್ತಿರುವುದು ನನಗೆ ಗೊತ್ತಿದೆ. ಆದರೆ, ನಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕಾಗಿ ಕಾಯಬೇಕಾಗಿದೆ. ನಾವು ರೈತರ ವಿರುದ್ಧವಲ್ಲ. ಮಂಡ್ಯ ಸೇರಿದಂತೆ ಇತರ ಭಾಗಗಳ ರೈತರ ಸಮಸ್ಯೆಗಳು ನಮಗೆ ತಿಳಿದಿವೆ.

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು: ಸಚಿವ ಸ್ಥಾನಕ್ಕೆ ಚಲುವರಾಯಸ್ವಾಮಿ ರಾಜಿನಾಮೆ?
ಶತಾಯ ಗತಾಯ ಮಂಡ್ಯದಲ್ಲಿ ಕುಮಾರಸ್ವಾಮಿ ಅವರನ್ನು ಸೋಲಿಸಬೇಕೆಂದು ತೊಡೆ ತಟ್ಟಿದ್ದ ಮಂಡ್ಯ ಕೈ ನಾಯಕರಿಗೆ ಇದೀಗ ತೀವ್ರ ಮುಖಭಂಗವಾಗಿದೆ.

ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಸಂಚು; ನನ್ನ ವಿರುದ್ದದ ಷಡ್ಯಂತ್ರಗಳಿಗೆ ಫಲ ಸಿಗುವುದಿಲ್ಲ: ಚಲುವರಾಯಸ್ವಾಮಿ
ಇಂತಹ ಸಂದರ್ಭದಲ್ಲಿ ನನಗೆ ಮತ್ತಷ್ಟು ಹೆಸರು ಬರುವುದೆಂಬ ಭಯ ಮತ್ತು ಹತಾಶೆಯಿಂದ ಕೆಲವರು ಈ ಷಡ್ಯಂತ್ರದ ರಾಜಕಾರಣ ನಡೆಸುತ್ತಿದ್ದಾರೆ. ಸತ್ಯಕ್ಕೆ ದೂರವಾಗಿರುವ ಅವರ ಈ ಯಾವ ಕುತಂತ್ರಗಳು ಫಲ ನೀಡುವುದಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಉಗಿದು ಉಪ್ಪಾಕಿದ ಮೇಲೆ ನಕಲಿ ಪತ್ರ 'ಅಸಲಿ'ಯಾದ ಹಕೀಕತ್ತು ಏನು ಸಿಎಂ ಸಾಹೇಬರೇ?
ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ 'ಎತ್ತುವಳಿ ಗಿರಾಕಿ'ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು.

'ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ; ಸಿ.ಟಿ ರವಿ ಮೊದಲು ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ'
ಬಿಜೆಪಿ ನಾಯಕ ಸಿಟಿ ರವಿ ಮೊದಲು ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ. ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಅಭ್ಯರ್ಥಿ ಬದಲಿಸದಿದ್ದರೆ ನಾಗಮಂಗಲದಲ್ಲಿ ಜೆಡಿಎಸ್ ಗೆ ಸೋಲು; ನಿಮ್ಮಿಬ್ಬರ ವಿರುದ್ಧ ಗೆಲ್ಲದಿದ್ದರೆ ಶಿರಚ್ಛೇದ ಮಾಡಿಕೊಳ್ಳುವೆ: ಶಿವರಾಮೇಗೌಡ
ನನ್ನ ವಿರುದ್ಧ ನೀವಿಬ್ಬರು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣೆಗೆ ಸ್ಪರ್ಧೆ ಮಾಡಿ. ಚುನಾವಣೆಯಲ್ಲಿ ನಿಮ್ಮ ವಿರುದ್ಧ ನಾನು ಗೆಲ್ಲದಿದ್ದರೆ ಶಿರಚ್ಛೇದ ಮಾಡಿಕೊಳ್ಳುತ್ತೇನೆ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಸವಾಲು ಹಾಕಿದ್ದಾರೆ.

ಜೆಡಿಎಸ್ ಮೈತ್ರಿಯಿಂದಲೇ ಕಾಂಗ್ರೆಸ್‌ಗೆ ಹಿನ್ನಡೆ: ಚಲುವರಾಯಸ್ವಾಮಿ
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡ ಕಾರಣದಿಂದಲೇ ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ, ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಲೋಕಸಭೆವರೆಗೆ ಎರಡೂ ....

ಬೆಂಗಳೂರು: ರಾಜೀನಾಮೆ ಸಲ್ಲಿಸಿದ 4 ಜೆಡಿಎಸ್ ಬಂಡಾಯ ಶಾಸಕರು
ಜೆಡಿಎಸ್ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಏಳು ಜನ ಬಂಡಾಯ ಶಾಸಕರ ಪೈಕಿ ನಾಲ್ಕು ಶಾಸಕರು ಸ್ಪೀಕರ್ ಕೆ.ಬಿ. ಕೋಳಿವಾಡ ಅವರನ್ನು ಭೇಟಿ ಮಾಡಿ ...

ಜಿ.ಪಂ ಅಧ್ಯಕ್ಷರ ಆಯ್ಕೆ ವಿಚಾರ: ಮಂಡ್ಯದಲ್ಲಿ ಮತ್ತೆ ಜೆಡಿಎಸ್ ಭಿನ್ನಮತ ಸ್ಫೋಟ
ಮಂಡ್ಯ ಜಿಲ್ಲಾ ಜೆಡಿಎಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಶಾಸಕ ಚೆಲುವರಾಯಸ್ವಾಮಿ ಮತ್ತು ಡಿ.ಸಿ ತಮ್ಮಣ್ಣ ನಡುವಿನ ಶೀತಲ ಸಮರ ಸ್ಫೋಟಗೊಳ್ಳಲು ...

