ರಾಜ್ಯ2ಎ ಮೀಸಲಾತಿಗೆ ಆಗ್ರಹ: 'ಚಲೋ ಬೆಂಗಳೂರು'ಗೆ ಸಿದ್ಧರಾಗುವಂತೆ ಜಯ ಮೃತ್ಯುಂಜಯ ಶ್ರೀಗಳು ಕರೆ
ಪಂಚಮಸಾಲಿ ಸಮಾಜಕ್ಕೆ 2ಎ ಪ್ರವರ್ಗದಡಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಡಿ.12ರಂದು ನಡೆಯಲಿರುವ ‘ಚಲೋ ಬೆಂಗಳೂರು’ ರ್ಯಾಲಿಯಲ್ಲಿ ಎಲ್ಲರೂ ಪೂರ್ಣ ಪ್ರಮಾಣದಲ್ಲಿ ಭಾಗವಹಿಸಲು ಸಜ್ಜಾಗಬೇಕಾದ ಸಮಯ ಬಂದಿದೆ ಎಂದು ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮಿ ಹೇಳಿದ್ದಾರೆ.