ಸಿನಿಮಾ ಸುದ್ದಿ''ಪವಿತ್ರಾ ಹುಟ್ಟುಹಬ್ಬಕ್ಕೆ ಹೋಗುತ್ತಿದ್ದೇನೆ'': ನಟಿ Pavithra Jayaram ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆಗೆ ಶರಣು
ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಸಾವನ್ನಪ್ಪಿದ್ದ ನಟಿ ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಅವರ ಗೆಳೆಯ ಚಂದು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.