ರಾಜ್ಯಮೆಟ್ರೋ ನೇರಳೆ ಮಾರ್ಗ ಸಂಪೂರ್ಣ: ಚಲ್ಲಘಟ್ಟ - ವೈಟ್ಫೀಲ್ಡ್ ನಡುವೆ ನಾಳೆಯಿಂದ ರೈಲು ಸಂಚಾರ ಆರಂಭ!
ನಮ್ಮ ಮೆಟ್ರೊ ನೇರಳೆ ಮಾರ್ಗ ನಾಳೆಯಿಂದ ಪೂರ್ಣ ಪ್ರಮಾಣದಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ. ಬೈಯಪ್ಪನಹಳ್ಳಿ- ಕೆಆರ್ ಪುರ ಮತ್ತು ಕೆಂಗೇರಿ- ಚಲ್ಲಘಟ್ಟ ನಡುವಿನ ವಿಸ್ತರಿತಾ ಮಾರ್ಗದ ಉದ್ಘಾಟನೆ ವಿಳಂಬದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.