ಚಳಿ

ರಾಜ್ಯದಲ್ಲಿ ಚಳಿಯೋ ಚಳಿ: ಉತ್ತರ ಒಳನಾಡಿನ ಜಿಲ್ಲೆಗಳಿಗೆ 'Orange' ಅಲರ್ಟ್ ಘೋಷಣೆ
ಬೀದರ್, ಕಲಬುರಗಿ, ವಿಜಯನಗರ, ಯಾದಗಿರಿ, ಬೆಳಗಾವಿ, ಬಾಗಲಕೋಟೆ ಹಾಗೂ ರಾಯಚೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

Bengaluru Weather: ದಾಖಲೆ ಚಳಿಗೆ ಬೆಂಗಳೂರು ಗಡಗಡ; 8 ವರ್ಷಗಳಲ್ಲಿ ಕನಿಷ್ಠ ತಾಪಮಾನ ದಾಖಲು..!
ಬೆಂಗಳೂರಿನಲ್ಲಿ ಡಿಸೆಂಬರ್ 13, 2025 ರಂದು 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಕಳೆದ ಎಂಟು ವರ್ಷಗಳಲ್ಲಿ ನಗರದಲ್ಲಿ ದಾಖಲಾದ ಅತ್ಯಂತ ಕನಿಷ್ಠ ತಾಪಮಾನ ಇದಾಗಿದೆ.

ಚುಮು ಚುಮು ಚಳಿಯಲಿ ಆಹಾರ ಹೀಗಿರಲಿ (ಕುಶಲವೇ ಕ್ಷೇಮವೇ)
ಆಂತರಿಕ ತಾಪಮಾನವನ್ನು ಉತ್ಪಾದಿಸುವ, ಸೋಂಕುಗಳಿಂದ ರಕ್ಷಿಸುವ ಮತ್ತು ಒಟ್ಟಾರೆ ಚೈತನ್ಯವನ್ನು ಸುಧಾರಿಸುವ ವಿವಿಧ ಆಹಾರಗಳನ್ನು ಸೇವಿಸಬೇಕು. ಇದರ ಬಗ್ಗೆ ಹೆಚ್ಚು ತಿಳಿಯೋಣ ಬನ್ನಿ

ರಾಜ್ಯದಲ್ಲಿ ಚಳಿ ಹೆಚ್ಚಳ: ಬೀದರ್'ನಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಖಲು
ಇದಲ್ಲದೆ, ಮುಂದಿನ 2 ದಿನಗಳವರೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ, ವಿಶೇಷವಾಗಿ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಾಗಲಿದೆ ಎಂದೂ ಎಚ್ಚರಿಕೆ ನೀಡಿದೆ.

ಶ್ರೀನಗರ: ತೀವ್ರ ಚಳಿಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಸಾವು
ಶ್ರೀನಗರ ಜಿಲ್ಲೆಯ ಪಂದ್ರಾಥಾನ್ ಪ್ರದೇಶದಲ್ಲಿ ದಂಪತಿ ಮತ್ತು ಅವರ 3 ಮಕ್ಕಳು ಸೇರಿದಂತೆ ಒಂದೇ ಕುಟುಂಬದ 5 ಸದಸ್ಯರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಚಳಿಗೆ ಸಿದ್ಧರಾಗಿ: ಕರ್ನಾಟಕದಲ್ಲಿ 3 ದಿನ ಶೀತಗಾಳಿ; ತಾಪಮಾನ 2-4 ಡಿಗ್ರಿ ಕುಸಿತ; ಹವಾಮಾನ ಇಲಾಖೆ ಎಚ್ಚರಿಕೆ
ಮುಂದಿನ 3 ದಿನ ಶೀತಗಾಳಿ ಬೀಸುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳವರೆಗೆ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ "ಸಾಮಾನ್ಯಕ್ಕಿಂತ ಕಡಿಮೆ" ಇರಲಿದೆ..

ಬೆಳಿಗ್ಗೆ ತೀವ್ರ ಚಳಿ, ಮಧ್ಯಾಹ್ನ ಹೆಚ್ಚಾಗಲಿದೆ ಉಷ್ಣಾಂಶ!; 11 ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಮತ್ತೆ ಚಳಿ ಹೆಚ್ಚಾಗುತ್ತಿದೆ. ಬೆಳಿಗ್ಗೆ ತೀವ್ರ ಚಳಿ ಇದ್ದರೆ, ಮಧ್ಯಾಹ್ನದ ವೇಳೆಗೆ ಉಷ್ಣಾಂಶವೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶೀತ ಗಾಳಿ ಎಫೆಕ್ಟ್: ಬಿಸಿಲುನಾಡು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳೂ 'ಥಂಡಾ ಥಂಡಾ ಕೂಲ್'!
ಒಂದೆರಡು ದಿನದಿಂದ ರಾಜ್ಯದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ವಿಪರಿತವಾಗಿ ಏರಿಕೆ ಆಗಿದೆ. ಇನ್ನೂ ಕೆಲವು ದಿವಸಗಳು ಚಳಿ ವಾತಾವರಣ ಹೀಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ, ಚಳಿ ಗಾಳಿ: ಬೆಂಗಳೂರಿನಲ್ಲಿ ಜ್ವರ, ಡೆಂಗ್ಯೂ ಪ್ರಕರಣಗಳ ಹೆಚ್ಚಳ!
ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಸಹ ಧಾರಾಕಾರ ಮಳೆ, ಮೋಡ ಕವಿದ ವಾತಾವರಣ, ಶೀತ ಹೀಗಾಗಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ, ಜ್ವರ ಮತ್ತು ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಬರುತ್ತಿವೆ.

