ಚಳಿಗಾಲ ಅಧಿವೇಶನ

ಬೆಳಗಾವಿ ಚಳಿಗಾಲ ಅಧಿವೇಶನ: ಕೇಂದ್ರದ ಸಹಕಾರ ಕೋರಿ ಹಲವು ನಿರ್ಣಯಗಳಿಗೆ ಸರ್ವಾನುಮತದ ಅಂಗೀಕಾರ
ವಿರೋಧ ಪಕ್ಷಗಳು ನಿರ್ಣಯಗಳನ್ನು ವಿರೋಧಿಸದಿದ್ದರೂ, ಕೇಂದ್ರ ಸರ್ಕಾರವು ತನ್ನ ವೈಫಲ್ಯದ ಹೊಣೆಯನ್ನು ಹೊರಿಸಲು ಬಯಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಕುರ್ಚಿ ಕದನ: ಅಧಿವೇಶನ ಬಳಿಕ 'ಕೈ' ಕಮಾಂಡ್ ಚರ್ಚೆ ಸಾಧ್ಯತೆ..!
ಮುಖ್ಯಮಂತ್ರಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ ನಡುವೆ ಹೈಕಮಾಂಡ್ ಸಮ್ಮುಖದಲ್ಲಿ ಮಾತುಕತೆ ನಡೆಯಲಿದ್ದು, ಡಿಸೆಂಬರ್ 20 ಅಥವಾ 21 ರಂದು ಮಾತುಕತೆಗೆ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ.

ಕಾಂಗ್ರೆಸ್ ರ‍್ಯಾಲಿಯಲ್ಲಿ 'ಮೋದಿ ಸಮಾಧಿ' ಘೋಷಣೆ; ಕ್ಷಮೆಯಾಚಿಸುವಂತೆ ಆಡಳಿತಾರೂಢ ಪಕ್ಷ ಆಗ್ರಹ; ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ಪ್ರಧಾನಿ ಮೋದಿಯವರು 2047 ರ ವೇಳೆಗೆ ವಿಕಸಿತ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ಗುರಿಯಾಗಿಟ್ಟುಕೊಂಡು ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ.

Belagavi Winter Session: 'ಸಾರಥಿ' ಇಲ್ಲದೆ JDS ಕಂಗಾಲು? ದಳಕ್ಕೆ ಕಾಡುತ್ತಿದೆ HDK ಅನುಪಸ್ಥಿತಿ
ಕುಮಾರಸ್ವಾಮಿ ಅವರು ದಾಖಲೆ ಸಹಿತವಾಗಿ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸುತ್ತಿದ್ದರು. ಇವರ ನಾಯಕತ್ವದಲ್ಲಿ ಸದನದಲ್ಲಿ ಜೆಡಿಎಸ್ ಕೂಡಾ ಸಕ್ರಿಯವಾಗಿ ಭಾಗಿಯಾಗುತ್ತಿತ್ತು.

ಬೆಳಗಾವಿ ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚಿಸಲು ಬುಧವಾರ-ಗುರುವಾರದ ಕಲಾಪ ಮೀಸಲು; ಬಸವರಾಜ ಹೊರಟ್ಟಿ
ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ 157ನೇ ಅಧಿವೇಶನದಲ್ಲಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ವಿಶೇಷ ಅವಕಾಶ ಕಲ್ಪಿಸಲಾಗುವುದು.

Belagavi Session: MES ಮತ್ತೆ ಕ್ಯಾತೆ, 'ಮಹಾ ಮೇಳವ' ಸಮಾವೇಶಕ್ಕೆ ಮುಂದು..!
1956ರ ಭಾಷಾವಾರು ಪ್ರಾಂತ್ಯ ರಚನೆಯ ಸಂದರ್ಭದಲ್ಲೇ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಕಾನೂನಾತ್ಮಕವಾಗಿ ದೃಢಪಟ್ಟಿದೆ. ಆದರೂ, ಮಹಾರಾಷ್ಟ್ರ ಸರ್ಕಾರ ಮತ್ತು ಬೆಳಗಾವಿಯ ಸ್ಥಳೀಯ ಪುಂಡ ಸಂಘಟನೆಯಾದ ಎಂಇಎಸ್, ಭಾಷೆಯ ಹೆಸರಿನಲ್ಲಿ ಶಾಂತಿ ಕದಡುವ ಕೆಲಸವನ್ನು ದಶಕಗಳಿಂದ ಮಾಡುತ್ತಲೇ ಬಂದಿವೆ.

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರ; ತಿರುಗೇಟು ನೀಡಲು ಸಿಎಂ ಪ್ರತಿತಂತ್ರ
ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಪೂರ್ಣಗೊಂಡ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಯಲಿದ್ದಾರೆ.

ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕ ಸಮಸ್ಯೆ ಚರ್ಚೆಗೆ BJP ಆಗ್ರಹ
ಅಧಿವೇಶನದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ಬಾಕಿ ಇರುವ ನೀರಾವರಿ ಯೋಜನೆಗಳು, ಉದ್ಯೋಗ ಸೃಷ್ಟಿ ಮತ್ತು ಉತ್ತರ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಬೇಕು.

ಬೆಳಗಾವಿ ಅಧಿವೇಶನದ ಭತ್ಯೆ ಸ್ವೀಕರಿಸಲ್ಲ: JDS ಶಾಸಕ ಶರಣಗೌಡ ಕಂದಕೂರ್
ಉತ್ತರ ಕರ್ನಾಟಕದ ಸಮಸ್ಯೆಗೆ ಧ್ವನಿಯಾಗಲು ಬೆಳಗಾವಿಯ ಅಧಿವೇಶನಕ್ಕೆ ಪ್ರತಿ ವರ್ಷ ಸುಮಾರು 30 ಕೋಟಿ ರೂ. ವೆಚ್ಚವಾಗುತ್ತಿದೆ. ಇದರಿಂದ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಯಾವುದೇ ಪ್ರಯೋಜನವಾಗಿಲ್ಲ.

