ದೇಶಜಿ20 ಅಧ್ಯಕ್ಷ ಸ್ಥಾನ ಭಾರತಕ್ಕೆ ಸಿಕ್ಕಿದ್ದು ದೊಡ್ಡ ಅವಕಾಶ, ಯುವ ಸಂಸದರಿಗೆ ಸದನದಲ್ಲಿ ಮಾತನಾಡಲು ಅವಕಾಶ ಕೊಡಿ: ಪ್ರಧಾನಿ ಮೋದಿ
ಇಂದು ಡಿಸೆಂಬರ್ 7 ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ. ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಸತ್ತಿನ ಮುಂಭಾಗ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದರು.