ಉತ್ತರ ಭಾರತ ಶೀತ ಹಾಗೂ ಮಂಜು ಮುಸುಕಿದ ವಾತಾವರಣದಿಂದ ಗಢಗಢ ನಡುಗುತ್ತಿದ್ದು, ಹರಿಯಾಣ ಮತ್ತು ಪಂಜಾಬ್ನ ಹಲವು ಸ್ಥಳಗಳಲ್ಲಿ ಶುಕ್ರವಾರ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ದಾಖಲಾಗಿದೆ.