ದೇಶಪುಲ್ವಾಮಾ ದಾಳಿಗೆ ಪ್ರತೀಕಾರಕ್ಕೆ ಚಹಾ ರಫ್ತುದಾರರ ಪಣ: ಪಾಕಿಸ್ತಾನದೊಂದಿಗಿನ ವ್ಯಾಪಾರ ಬಂದ್!
ಕಾಶ್ಮೀರದ ಪುಲ್ವಾಮದಲ್ಲಿ ಯೋಧರ ಮೇಲೆ ಪಾಕ್ ಉಗ್ರ ಸಂಘಟನೆ ನಡೆಸಿರುವ ಪೈಶಾಚಿಕ ಕೃತ್ಯಕ್ಕೆ ಇಡೀ ದೇಶ ಪ್ರತೀಕಾರ ಕೇಳುತ್ತಿದೆ. ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕೆಂಬ ಆಗ್ರಹ ಹೆಚ್ಚಾಗುತ್ತಿದ್ದಂತೆಯೇ....