ಉತ್ತರ ದೆಹಲಿಯ ಚಾಂದ್ನಿ ಚೌಕ್ನ ಭಾಗೀರಥ್ ಪ್ಯಾಲೇಸ್ ಪ್ರದೇಶದಲ್ಲಿರುವ ಹೋಲ್ಸೇಲ್ ಮಾರ್ಕೆಟ್ನಲ್ಲಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 50 ಅಂಗಡಿಗಳು ಸುಟ್ಟು ಭಸ್ಮವಾಗಿವೆ.