ಕ್ರಿಕೆಟ್ಡಬ್ಲ್ಯೂಪಿಎಲ್ 2023: ಏಳು ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ಚೊಚ್ಚಲ ಪ್ರಶಸ್ತಿ ಗೆದ್ದ ಮುಂಬೈ ಇಂಡಿಯನ್ಸ್!
ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್ ) ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಏಳು ವಿಕೆಟ್ ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.