ವಿಶೇಷಜಾನುವಾರುಗಳಿಗೆ ಚಾಕಲೇಟ್ ಕೇಕ್: ವಿನೂತನ ಪ್ರಯೋಗದಿಂದ ಹಾಲಿನ ಇಳುವರಿ ಹೆಚ್ಚಳದ ಭರವಸೆ
ಬಡ ರೈತರಿಗೆ ನೆರವಾಗುವ ಸಲುವಾಗಿ ಜಾನುವಾರುಗಳಿಗೆ ಅಗತ್ಯವಿರುವ ಪೋಷಕಾಂಶಗಳು ಹಾಗೂ ನಾಲಗೆಗೆ ರುಚಿಸುವ ಪದಾರ್ಥಗಳನ್ನು ಸೇರಿಸಿ ಸಂಶೋಧಕರು ಚಾಕಲೇಟ್ ಕೇಕ್ ತಯಾರಿಸಿದ್ದಾರೆ. ಒಂದೊಂದು ಗಟ್ಟಿಯೂ 2.5- 3 ಕೆ.ಜಿ ತೂಕವಿದೆ.