ಚಾಕುವಿನಿಂದ ಇರಿದು ಹತ್ಯೆ

ತಿರುವನಂತಪುರ: ಕುಡಿದ ಅಮಲಿನಲ್ಲಿ ಬಿಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಂದ ಸಹಪಾಠಿ
ದೇಶ

ತಿರುವನಂತಪುರ: ಕುಡಿದ ಅಮಲಿನಲ್ಲಿ ಬಿಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಂದ ಸಹಪಾಠಿ

ನಗರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು: ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ; ಚಾಕುವಿನಿಂದ ಇರಿದು ವ್ಯಕ್ತಿ ಹತ್ಯೆ
ರಾಜ್ಯ

ಬೆಂಗಳೂರು: ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ; ಚಾಕುವಿನಿಂದ ಇರಿದು ವ್ಯಕ್ತಿ ಹತ್ಯೆ

ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ 36 ವರ್ದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಉಡುಪಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ: ಹಂತಕನ ಪತ್ತೆಗೆ ಐದು ತಂಡಗಳನ್ನು ರಚಿಸಿದ ಪೊಲೀಸರು
ರಾಜ್ಯ

ಉಡುಪಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ: ಹಂತಕನ ಪತ್ತೆಗೆ ಐದು ತಂಡಗಳನ್ನು ರಚಿಸಿದ ಪೊಲೀಸರು

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದ್ದು, ಹಂತಕನ ಪತ್ತೆಗೆ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಆಘಾತಕಾರಿ ಘಟನೆ ಉಡುಪಿಯ ತೃಪ್ತಿ ನಗರದಲ್ಲಿ ಭಾನುವಾರ ನಡೆದಿದೆ.