ದೇಶತಮಿಳುನಾಡು: ಊಟಿಯ ಪ್ರಸಿದ್ಧ ಚಾಕೊಲೇಟ್ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿದ ರಾಹುಲ್ ಗಾಂಧಿ- ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮಿಳುನಾಡಿನ ಊಟಿಯ ಪ್ರಸಿದ್ಧ ಚಾಕೊಲೇಟ್ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿದರು. ಇದು 70 ಮಂದಿ ಮಹಿಳೆಯರ ತಂಡವೇ ನಡೆಸುತ್ತಿರುವ ಕಾರ್ಖಾನೆಯಾಗಿದ್ದು, ಅಲ್ಲಿನ ಮಹಿಳೆಯರೊಂದಿಗೆ ಸಂವಾದ ನಡೆಸಿದರು.