ರಾಜಕೀಯ'ಕುದುರೆ ವ್ಯಾಪಾರ' ಮಾಡುವ ಡಿಕೆಶಿ ಚಾಣಕ್ಯನಾಗಲು ಹೇಗೆ ಸಾಧ್ಯ? ನಾವು 17 ಶಾಸಕರನ್ನು ಕರೆದುಕೊಂಡು ಹೋದಾಗ ಚಾಣಾಕ್ಷ ಎಲ್ಲಿದ್ದ?
2019ರಲ್ಲಿ ಕಾಂಗ್ರೆಸ್ ಶಾಸಕರು ಮುಂಬೈಗೆ ಹೋದಾಗ ಇದೇ ಕಾಂಗ್ರೆಸ್ ನಾಯಕರು ಕುದುರೆ ವ್ಯಾಪಾರ ಅಂದಿದ್ದರು. ನಮ್ಮ ಜೊತೆಗೆ ಕಾಂಗ್ರೆಸ್ ಶಾಸಕರು ಬಂದಾಗ ಆಪರೇಷನ್ ಕಮಲ ಅಂತಾ ಹೇಳಿದ್ದೀರಿ. ಆಗ ನಮಗೆ ಬುದ್ಧಿ ಹೇಳ್ತಿರಾ?