ದೇಶGang-rape: ಪ್ರೇಯಸಿ ಕರೆಸಿ ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ಮಾಡಿದ 'ಧೂರ್ತ'
ಪೊಲೀಸ್ ಮೂಲಗಳ ಪ್ರಕಾರ ಮೇ 7ರಂದು ರಾತ್ರಿ 11 ಗಂಟೆ ಸುಮಾರಿನಲ್ಲಿ ರಾಂಚಿ ನಗರದಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಚನ್ಹೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.