ದೇಶಬಂಧಿಸದಿದ್ದರೆ ಶರಣಾಗಲು ಸಿದ್ಧ: ಕಾಪ್ಟರ್ ಹಗರಣದ ದಲ್ಲಾಳಿ ಪರ ವಕೀಲೆ
ಬಹುಕೋಟಿ ವಿವಿಐಪಿ ಪ್ರಕರಣದಲ್ಲಿ ಬಹಳವಾಗಿ ಕೇಳಿ ಬರುತ್ತಿರುವ ಬ್ರಿಟನ್ ಮೂಲದ ದಲ್ಲಾಳಿ ಕ್ರಿಶ್ಟಿಯನ್ ಮೈಕೆಲ್ ನನ್ನು ಬಂಧಿಸುವುದಿಲ್ಲ ಎಂದು ಆಶ್ವಾಸನೆ ನೀಡಿದರೆ ಮಾತ್ರ ಅವರು ಭಾರತದ ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂದು ಮೈಕೆಲ್ ಪರ ವಕೀಲರು ತಿಳಿಸಿದ್ದಾರೆ...