ಚಾಮರಾಜನಗರ ಆಕ್ಸಿಜನ್ ದುರಂತ

ಚಾಮರಾಜನಗರ ಆಕ್ಸಿಜನ್ ದುರಂತ: ಸಂತ್ರಸ್ತರ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ; 21 ಮಂದಿಗೆ ಸರ್ಕಾರಿ ಉದ್ಯೋಗ..!
ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೊರೋನಾ ಸಮಯದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ವೇಳೆ 36 ಜನ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು.

ಚಾಮರಾಜನಗರ ಆಕ್ಸಿಜನ್ ದುರಂತ: ಕುನ್ಹಾ ನೇತೃತ್ವದ ಆಯೋಗದಿಂದ ಸಿಎಂಗೆ ವರದಿ ಸಲ್ಲಿಕೆ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ
ಮೇ 2, 2021 ರ ಮಧ್ಯರಾತ್ರಿ ಹಾಗೂ ಮೇ 3, 2021 ರ ಬೆಳಗಿನ ಜಾವದ ನಡುವೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ 36 ಮಂದಿ ಮೃತಪಟ್ಟಿದ್ದರು.

ಚಾಮರಾಜನಗರ ಆಕ್ಸಿಜನ್ ದುರಂತ: 4 ವರ್ಷ ಕಳೆದರೂ ಈಡೇರದ ಬೇಡಿಕೆ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮನ್ನಣೆ ಸಿಗುವ ನಿರೀಕ್ಷೆಯಲ್ಲಿ ಸಂತ್ರಸ್ತರು
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ನಡೆಯುತ್ತಾರೆಂಬ ನಿರೀಕ್ಷೆಯಲ್ಲಿ ಸಂತ್ರಸ್ತರಿದ್ದರು.

ಚಾಮರಾಜನಗರ ಆಕ್ಸಿಜನ್ ದುರಂತ: ನ್ಯಾ. ಬಿ.ಎ ಪಾಟೀಲ್ ವರದಿ ತಿರಸ್ಕಾರ- ಡಿ.ಕೆ ಶಿವಕುಮಾರ್
ಚಾಮರಾಜನಗರ ದುರಂತ ನಡೆದ ವೇಳೆ ನಾನು ಹಾಗೂ ಸಿದ್ದರಾಮಯ್ಯ ಅವರು ಸ್ಥಳಕ್ಕೆ ತೆರಳಿ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಿದ್ದೆವು. ಮೃತರ ಕುಟುಂಬ ವರ್ಗದವರನ್ನು ಸಹ ಭೇಟಿ ಮಾಡಲಾಗಿತ್ತು.

ತೆರೆಯ ಮೇಲೆ ಬರಲಿದೆ 36 ಜನರನ್ನು ಬಲಿ ತೆಗೆದುಕೊಂಡ ಚಾಮರಾಜನಗರ ಆಕ್ಸಿಜನ್ ದುರಂತ!
2021ರ ಕೋವಿಡ್ ಎರಡನೇ ಅಲೆಯಲ್ಲಿ 36 ಜನರ ಸಾವಿಗೆ ಕಾರಣವಾದ ಚಾಮರಾಜನಗರ ಆಕ್ಸಿಜನ್ ದುರಂತ ಶೀಘ್ರವೇ ಸಿನಿಮಾವಾಗಿ ಬರಲಿದೆ.

