ರಾಜ್ಯತಪ್ಪು ಸಾಬೀತಾದರೆ ರಾಜೀನಾಮೆಗೆ ಸಿದ್ಧ, ಮೃತರು ಬೇಟೆಗಾರರೆಂದು ದೃಢಪಟ್ಟರೆ ಪರಿಹಾರವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ
ಸದ್ಯ ಪ್ರಕರಣದ ಕುರಿತು ಮ್ಯಾಜಿಸ್ಟೀರಿಯಲ್ ತನಿಖೆ ನಡೆಯುತ್ತಿದೆ. ಇನ್ನೂ ಮೂರು ದಿನಗಳಲ್ಲಿ ವರದಿ ಬರುವ ನಿರೀಕ್ಷೆಯಿದೆ. ಈ ಅಧಿವೇಶನ ಇನ್ನೂ ಎರಡು ವಾರಗಳ ಕಾಲ ನಡೆಯಲಿದೆ. ವರದಿಯನ್ನು ಸದನದಲ್ಲಿ ಮಂಡಿಸುತ್ತೇವೆ.