ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ

'ಚಾಮರಾಜನಗರ ಆಸ್ಪತ್ರೆ ದುರಂತ ನನ್ನ ತಪ್ಪಿನಿಂದ ಆಗಿದ್ದಲ್ಲ, ಊಹಾಪೋಹ ಹಬ್ಬಿಸಬೇಡಿ': ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ಘಟನೆ ತನಿಖೆಗೆ ಅಧಿಕಾರಿಗಳನ್ನು ನೇಮಿಸಿದೆ, ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬುಧವಾರ ಪ್ರತಿಕ್ರಿಯಿಸಿದ್ದಾರೆ.

ಚಾಮರಾಜನಗರ ಆಸ್ಪತ್ರೆ ದುರಂತ ತನಿಖೆಗೆ ನಿವೃತ್ತ ನ್ಯಾ. ಬಿ.ಎ.ಪಾಟೀಲ್ ನೇಮಕ: ಸರ್ಕಾರದ ನಡೆಗೆ ಹೈಕೋರ್ಟ್ ಅಸಮಾಧಾನ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಎರಡು ದಿನಗಳ ಹಿಂದೆ 24 ಕೋವಿಡ್ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ ಎ ಪಾಟೀಲ್ ಅವರ ನೇತೃತ್ವದ ತನಿಖಾ ಆಯೋಗವನ್ನು ನೇಮಿಸಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ: ತನಿಖೆಗೆ ರಾಜ್ಯ ಸರ್ಕಾರ ಆದೇಶ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟು ಘೋರ ದುರಂತ ಸಂಭವಿಸಿದ ಘಟನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದೆ.

ಚಾಮರಾಜನಗರ ರೋಗಿಗಳ ಸಾವಿನ ಪ್ರಕರಣ: ವರದಿ ನೀಡುವಂತೆ ಗೃಹ ಸಚಿವ ಬೊಮ್ಮಾಯಿ ಸೂಚನೆ
ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವಿನ ಪ್ರಕರಣ ಕುರಿತು ಸಮಗ್ರ ತನಿಖೆ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದು ಸಾವೋ ಇಲ್ಲ ಕೊಲೆಯೋ: ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ
ಕರ್ನಾಟಕದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇದು ಸಾವೋ ಇಲ್ಲ ಕೊಲೆಯೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಆಕ್ಸಿಜನ್ ಕೊರತೆಯಾಗದಂತೆ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮೊದಲೇ ಎಚ್ಚೆತ್ತುಕೊಳ್ಳಬೇಕು: ಸಂಸದ ಪ್ರತಾಪ್ ಸಿಂಹ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 24 ರೋಗಿಗಳ ಸಾವಿನಂತಹ ಪ್ರಕರಣಗಳನ್ನು ತಡೆಯಲು ಜಿಲ್ಲಾ ಉಸ್ತುವಾರಿ ಸಚಿವರುಗಳು ಮತ್ತು ಜಿಲ್ಲಾಧಿಕಾರಿಗಳು ಮೊದಲೇ ಎಚ್ಚೆತ್ತುಕೊಳ್ಳಬೇಕು ಎಂದು ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

