ಚಾಮರಾಜನಗರ ಜಿಲ್ಲೆ

14 ವರ್ಷಗಳ ನಂತರ ಚಾಮರಾಜನಗರ ಜಿಲ್ಲೆಯ ಬುಡಕಟ್ಟು ಜನರಿಗೆ ಆಧಾರ್ ಕಾರ್ಡು ಪಡೆಯುವ ಯೋಗ!
ರಾಜ್ಯ

14 ವರ್ಷಗಳ ನಂತರ ಚಾಮರಾಜನಗರ ಜಿಲ್ಲೆಯ ಬುಡಕಟ್ಟು ಜನರಿಗೆ ಆಧಾರ್ ಕಾರ್ಡು ಪಡೆಯುವ ಯೋಗ!

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಆರಂಭಗೊಂಡು 14 ವರ್ಷಗಳಾಗಿವೆ. ಹದಿನಾಲ್ಕು ವರ್ಷಗಳ ನಂತರ ಚಾಮರಾಜನಗರ ಜಿಲ್ಲೆಯ ಹಿಂದುಳಿದ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿಗಳು ತಮ್ಮ ಆಧಾರ್ ಕಾರ್ಡ್‌ಗಳನ್ನು ಪಡೆಯುವ ಭಾಗ್ಯ ಪಡೆದಿದ್ದಾರೆ.

ರಾಜಕೀಯ ನಾಯಕರನ್ನು ಕಾಡುತ್ತಿರುವ 'ಚಾಮರಾಜನಗರ ಭೀತಿ': ಅಧಿಕಾರದಲ್ಲಿರುವಾಗ ಜಿಲ್ಲೆಗೆ ಭೇಟಿ ಕೊಡಲು ಹಿಂದೇಟು 
ರಾಜಕೀಯ

ರಾಜಕೀಯ ನಾಯಕರನ್ನು ಕಾಡುತ್ತಿರುವ 'ಚಾಮರಾಜನಗರ ಭೀತಿ': ಅಧಿಕಾರದಲ್ಲಿರುವಾಗ ಜಿಲ್ಲೆಗೆ ಭೇಟಿ ಕೊಡಲು ಹಿಂದೇಟು 

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ನಾಲ್ಕು ದಿನಗಳು ಕಳೆದ ನಂತರ ಬಿ ಎಸ್ ಯಡಿಯೂರಪ್ಪನವರು ಹೆಲಿಕಾಪ್ಟರ್ ನಲ್ಲಿ ನಿನ್ನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರಕ್ಕೆ ಭೇಟಿ ನೀಡಿದ್ದರು.ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ಬೇಸತ್ತು ಅಭಿಮಾನಿ ರವಿ ಆತ್ಮಹತ್ಯೆ ಮಾಡಿಕೊಂಡಿದ್ದ.