ಚಾಮರಾಜಪೇಟೆ

Chamarajpet: ಚಾಲಕನ ನಿಯಂತ್ರಣ ತಪ್ಪಿದ ಟ್ರಕ್‌ ಪೆಟ್ರೋಲ್ ಬಂಕ್ ಗೆ ಢಿಕ್ಕಿ; Video
ರಾಜ್ಯ

ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿರುವ ನಯಾರಾ ಪೆಟ್ರೋಲ್ ಬಂಕ್ ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ನಗರದಲ್ಲಿ 5 ಲಕ್ಷ ಟನ್‌ ಏಕಬಳಕೆ ಪ್ಲಾಸ್ಟಿಕ್‌ ವಶಕ್ಕೆ; 10 ಲಕ್ಷ ರೂ ದಂಡ ವಸೂಲಿ

ಪ್ಲಾಸ್ಟಿಕ್‌ ಬಳಕೆಗೆ ವಿಧಿಸಲಾಗುತ್ತಿರುವ ದಂಡವನ್ನು ಟ್ರ್ಯಾಕ್ಟರ್‌ಗಳ ಬಾಡಿಗೆಗೆ ಉಪಯೋಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕ್ಷುಲ್ಲಕ ವಿಚಾರಕ್ಕೆ ಜಗಳ: ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಅಂಚೆಪಾಳ್ಯದ ನಿವಾಸಿ ತೇಜಸ್ ಹಲ್ಲೆಗೊಳಗಾದ ವ್ಯಕ್ತಿ. ಆಟೋ ಚಾಲಕನಾಗಿರುವ ತೇಜಸ್ ಕೆಲಸ ಮುಗಿಸಿ, ಶುಕ್ರವಾರ ರುದ್ರಪ್ಪ ಗಾರ್ಡನ್ ನಲ್ಲಿರುವ ಬಾರ್'ಗೆ ಸ್ನೇಹಿತ ಸಂತೋಷ್ ಜೊತೆ ಹೋಗಿದ್ದ.

Watch | ಬೆಂಗಳೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ಜಮೀರ್ ವಿರುದ್ಧ ಜನರ ಆಕ್ರೋಶ
ವಿಡಿಯೋ

ಕುಡಿಯುವ ನೀರು ಹಿಡಿಯಲು ಹೋದ ಮಹಿಳೆ ವಿದ್ಯುತ್ ಪ್ರವಹಿಸಿ ಸಾವು: 5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವ ಜಮೀರ್

ಮೃತ ಮಹಿಳೆಗೆ ಮೃತ ಸೆಲ್ವಿಗೆ ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡ ಈ ಹಿಂದೆಯೇ ಮೃತಪಟ್ಟಿದ್ದು, ಓರ್ವ ಮಗಳಿಗೆ ಮದುವೆ ಮಾಡಿದ್ದಾಳೆ.

ಚಾಮರಾಜಪೇಟೆ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: 40 ಮಂದಿ ವಿರುದ್ಧ FIR ದಾಖಲು

ಎಫ್‌ಐಆರ್‌ನಲ್ಲಿ ಟಿಪ್ಪುನಗರ ಮಸೀದಿ ಸಮಿತಿ ಅಧ್ಯಕ್ಷ ಮೆಹಬೂಬ್ ಖಾನ್, ಶಬ್ಬೀರ್, ಮಸೂದ್, ಸಿದ್ದಿಕ್ ಮತ್ತು ಇತರೆ 40 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಹಸುಗಳ ಕೆಚ್ಚಲು ಕೊಯ್ದ ಘಟನೆ: ಮಾಲೀಕರಿಗೆ ಮೂರು ಹಸುಗಳನ್ನು ಉಡುಗೊರೆಯಾಗಿ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್

ಗಾಯಗೊಂಡ ಹಸುಗಳನ್ನು ಚಿಕಿತ್ಸೆಗಾಗಿ ಚಾಮರಾಜಪೇಟೆಯ ಪಶು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹಸುಗಳ ಕೆಚ್ಚಲು ಕೊಯ್ದ ಘಟನೆ: ಅಮಾಯಕನನ್ನು ಬಂಧಿಸಲಾಗಿದೆ; ನ್ಯಾಯಯುತ ತನಿಖೆಗೆ ಬಿಜೆಪಿ ಆಗ್ರಹ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಬಿಜೆಪಿ, ವಿಪಕ್ಷದ ನಾಯಕರಿಂದ ತನಿಖೆ ಬಗ್ಗೆ ಅನುಮಾನ

News headlines 12-01-2024 | ಹಸುಗಳ ಕೆಚ್ಚಲು ಕೊಯ್ದು ವಿಕೃತಿ; ನೀಚರನ್ನು ಬಂಧಿಸದಿದ್ದರೆ ಜಮೀರ್ ವಿರುದ್ಧ ಹೋರಾಟ-ಮುತಾಲಿಕ್; ಕೊಲೆ ಕೇಸ್: ದರ್ಶನ್ ಗೆ ಮತ್ತೊಂದು ಸಮಸ್ಯೆ; ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ