ರಾಜ್ಯನಾಳೆ ಚಾಮರಾಜಪೇಟೆ ಬಂದ್: ಕಮಿಷನರ್ ನೇತೃತ್ವದಲ್ಲಿ ಭಾರೀ ಭದ್ರತೆ- ಆರಗ ಜ್ಞಾನೇಂದ್ರ
ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಈದ್ಗಾ ಮೈದಾನವನ್ನು ವಕ್ಫ್ ಬೋರ್ಡ್ ಗೆ ನೀಡಬಾರದು, ಆಟದ ಮೈದಾನವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರಿಕರ ಒಕೂಟ ನಾಳೆ ಬಂದ್ ಗೆ ಕರೆ ನೀಡಿದೆ.