ರಾಜ್ಯಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು, ಪ್ರಾಧಿಕಾರ ರಚನೆ ಅಗತ್ಯವಿಲ್ಲ: ಸಂಸದ ಯದುವೀರ್ ಒಡೆಯರ
ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ದೇವಸ್ಥಾನದ ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹೇಳಿದರು.